ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿತ್ತು. ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ.
ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ.
ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ