ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿಗಳ ತನಿಖೆಗೆ ಸರ್ಕಾರದ ಚಿಂತನೆ ನಡೆಸಿದ್ದು ಕಳೆದ 10 ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಸರ್ಕಾರ ಚಿಂತನೆ ನಡೆಸಿದೆ.
ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿಯಲ್ಲಿ ನಡೆಯುತ್ತಿರುವ ನಡೆದಿರುವ ಕಾಮಗಾರಿಗಳ ಪರಿಶೀಲನೆಗೆ ಸರ್ಕಾರ ಪ್ಲ್ಯಾನ್ ಮಾಡಿದ್ದು ಕಾಮಗಾರಿಗಳ ಕುರಿತಂತೆ ಕೆಲವೊಂದು ದೂರುಗಳು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.
ಜಯದೇವ ಹೃದ್ರೋಗ ಆಸ್ಪತ್ರೆ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆ ಹಾಗೂ ತನಿಖೆಗೆ ಒಪ್ಪಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು ಸದ್ಯ ನಿವೃತ್ತಿಯಾಗಿರುವ ಜಯದೇವ ಆಸ್ಪತ್ರೆ ಮಾಜಿ ಮುಖ್ಯಸ್ಥ ಡಾ. ಮಂಜುನಾಥ್ ಅವರು ಲೋಕಸಭೆ ಚುನಾವಣಾ ಕಣಕ್ಕೆ ಧುಮುಕುವ ಸಾಧ್ಯತೆ
ಈ ಹಿನ್ನೆಲೆಯಲ್ಲೂ ಅವರನ್ನು ಕಟ್ಟಿಹಾಕಲು ಈ ರೀತಿ ಫ್ಲಾನ್ ಂಆಡಿದೆಯೋ ಏನೋ ಇನ್ನು ಕೌತುಕದ ವಿಷಯವಾಘಿದ್ದು ಸದ್ಯದಲ್ಲೇ ಇದಕ್ಕೆಲ್ಲ ಉತ್ತರ ಸಿಗುತ್ತದೆ.