ಬೆಂಗಳೂರು:- ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!? ಎಂದು ಹೇಳುವ ಮೂಲಕ CM ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಮಾತನಾಡಿದ ಅವರು, ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ.
ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನೂ ಪ್ರತಿಭಟನೆ ಮಾಡುತ್ತೇನೆ.
ಸುಪ್ರೀಂಕೋರ್ಟ್ಗೆ ಹೋಗಲು ಹೆಚ್ಡಿಕೆ ಹೇಳ್ತಾರೆ, ‘ರಾಜ್ಯಪಾಲರು ಇವರ ಮನೆ ಕ್ಲರ್ಕಾ. ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ, ಮಗ ಏಕೆ ಕುಳಿತಿದ್ದರು?.
ಸುಪ್ರೀಂಕೋರ್ಟ್ಗೆ ಹೋಗಿ ಎಂದು ಕುಮಾರಸ್ವಾಮಿ ಹೇಳುತ್ತಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂಗೂ ಇದೇ ರೀತಿ ಹೇಳಬೇಕಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರದ್ದು ನಿತ್ಯ ತೆಗೆದು ಇಡುತ್ತೇನೆ. ನಾನು ಹಳೇ ಭೂ ಕೈಲಾಸ ನಾಟಕ ಬರೆದವನು, ಎಲ್ಲಾ ಗೊತ್ತಿದೆ.
ಬಸ್ ಸ್ಟ್ಯಾಂಡ್ ಬಸವಿಯರು ಪತಿವ್ರತೆ ಪಾಠ ಹೇಳುವಂಗೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.