Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Saturday, December 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » ರಾಜ್ಯದಲ್ಲಿ ಶುರುವಾಯ್ತು H3N2 ಭೀತಿ: ಇಂದು ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ
ಬೆಂಗಳೂರು Prajatv KannadaBy Prajatv KannadaMarch 6, 2023

ರಾಜ್ಯದಲ್ಲಿ ಶುರುವಾಯ್ತು H3N2 ಭೀತಿ: ಇಂದು ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ

Facebook Twitter WhatsApp Reddit Email Telegram
Representational image. Photo: Celso Pupo/Shutterstock
Share
Facebook Twitter WhatsApp LinkedIn Email

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಅಲ್ಲದೆ H3N2 ಸೋಂಕು ಕೂಡಾ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಸಾರ್ವಜನಿಕರು ಕೆಮ್ಮು, ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಈಗಾಗಲೇ ಭಾರತೀಯ ವೈದ್ಯಕೀಯ ಸಂಘ ಈ ನಿಟ್ಟಿನಲ್ಲಿ ಸೂಚನೆಯೊಂದನ್ನು ಹೊರಡಿಸಿದೆ.

ವೈದ್ಯರುಗಳು ಆಂಟಿಬಯೋಟಿಕ್ ಗಳನ್ನು ಶಿಫಾರಸ್ಸು ಮಾಡುವುದನ್ನು ಆದಷ್ಟು ತಪ್ಪಿಸಲು ಭಾರತೀಯ ವೈದ್ಯಕೀಯ ಸಂಘ ತಿಳಿಸಿದ್ದು, ಜೊತೆಗೆ ಸಾರ್ವಜನಿಕರು ಸಹ ಸ್ವಯಂ ಆಗಿ ಆಂಟಿ ಬಯೋಟಿಕ್ ಗಳನ್ನು ಸೇವಿಸಬಾರದು ಎಂದು ತಿಳಿಸಿದೆ.ಈ ಎಲ್ಲದರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ನಂತರ ಸಾರ್ವಜನಿಕರಿಗೆ ಈ ಕುರಿತಂತೆ ಮಾಹಿತಿ ನೀಡಲಾಗುತ್ತದೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023

ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ -ಬಿಜೆಪಿ

December 1, 2023

ವಕೀಲನ ಮೇಲೆ ಹಲ್ಲೆ ಕೇಸ್ – ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

December 1, 2023

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

December 1, 2023

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್ ಆಯುಕ್ತರು ಹೇಳಿದ್ದೇನು?

December 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.