ಸತ್ಯ, ನಿಷ್ಠೆಯಿಂದ ಪ್ರಮಾಣವಚನ ಸ್ವೀಕರಿಸಿದ ಹೆಚ್ಸಿ ಮಹದೇವಪ್ಪ
Share
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಾ.ಹೆಚ್. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.