ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಲಾಗಿದ್ದಾರೆ. ಇಂಧನದ ಮೇಲೆ ಮಾರಾಟ ತೆರಿಗೆ ಏರಿಸಿದ ಬಳಿಕ ಪೆಟ್ರೋಲ್ ಡೀಸೆಲ್ ಕೈಗೆಟುಕದ ದ್ರಾಕ್ಷಿಯಾಗಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 102.86 ರೂಪಾಯಿ ಆಗಿದ್ದರೆ, ಡೀಸೆಲ್ ಬೆಲೆ 88.94 ರೂಪಾಯಿ ಆಗಿದೆ.
ಜೂನ್ 26 ರ ಹೊತ್ತಿಗೆ, ಮುಂಬೈನಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿದೆ, ಪ್ರತಿ ಲೀಟರ್ಗೆ 104.21 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್ಗೆ 92.15 ರೂ. ಇದೆ. ಡೀಸೆಲ್ ಬೆಲೆ ಲೀಟರ್ಗೆ 87.62 ರೂ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.85 ರೂ., ಡೀಸೆಲ್ ಬೆಲೆ ಲೀಟರ್ಗೆ 92.43 ರೂ.
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.66 ಮತ್ತು ಡೀಸೆಲ್ ಪ್ರತಿ ಲೀಟರ್ಗೆ ರೂ 87.76
ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 95.05 ಮತ್ತು ಡೀಸೆಲ್ ಲೀಟರ್ಗೆ 87.91 ರೂ.
ಚಂಡೀಗಢ: ಪೆಟ್ರೋಲ್ ಪ್ರತಿ ಲೀಟರ್ಗೆ 94.24 ರೂ. ಮತ್ತು ಡೀಸೆಲ್ ಲೀಟರ್ಗೆ 82.40 ರೂ.
ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.41 ರೂ. ಮತ್ತು ಡೀಸೆಲ್ ಲೀಟರ್ಗೆ 95.65 ರೂ.
ಜೈಪುರ: ಪೆಟ್ರೋಲ್ ಲೀಟರ್ಗೆ 104.88 ರೂ. ಮತ್ತು ಡೀಸೆಲ್ ಲೀಟರ್ಗೆ 90.36 ರೂ.
ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.42 ರೂ ಮತ್ತು ಡೀಸೆಲ್ ಲೀಟರ್ಗೆ 92.27 ರೂ.
ಲಕ್ನೋ: ಪೆಟ್ರೋಲ್ ಪ್ರತಿ ಲೀಟರ್ಗೆ 94.52 ರೂ ಮತ್ತು ಡೀಸೆಲ್ ಲೀಟರ್ಗೆ 87.61 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್ಗೆ 102.86 ಮತ್ತು ಡೀಸೆಲ್ ಲೀಟರ್ಗೆ 88.94 ರೂ.