PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯ ಮೊದಲು ಜನರಿಗೆ ಕೊಟ್ಟ ಮಾತಿನಂತೆ ನಡೆಯಲಿ : ಎನ್​​.ರವಿಕುಮಾರ್

June 1, 2023

ಎಲ್ಲಾ ಕಚೇರಿ, ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ

June 1, 2023

ಜನಗಳಿಗೆ ಸುಳ್ಳು ಭರವಸೆ ನೀಡಿ ಆಸೆ ಹುಟ್ಟಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಕಿಡಿ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಅದಾನಿ ಬಳಿಕ ಹೊಸ ವರದಿ ಬಿಡುಗಡೆಯ ಸೂಚನೆ ಕೊಟ್ಟ ಹಿಂಡೆನ್‍ಬರ್ಗ್.
ರಾಷ್ಟ್ರೀಯ Prajatv KannadaBy Prajatv KannadaMarch 23, 2023

ಅದಾನಿ ಬಳಿಕ ಹೊಸ ವರದಿ ಬಿಡುಗಡೆಯ ಸೂಚನೆ ಕೊಟ್ಟ ಹಿಂಡೆನ್‍ಬರ್ಗ್.

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಅದಾನಿ ಗ್ರೂಪ್‍ನ (Adani group) ವರದಿಯ ನಂತರ ಅಮೆರಿಕ (America) ಮೂಲದ ಹಿಂಡೆನ್‍ಬರ್ಗ್ ರಿಸರ್ಚ್ ಸಂಸ್ಥೆ  (Hindenburg) ಗುರುವಾರ ಮತ್ತೊಂದು ಹೊಸ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತನ್ನ ಟ್ವೀಟ್‍ನಲ್ಲಿ ಶೀಘ್ರದಲ್ಲೇ ಹೊಸ ವರದಿ ಬಿಡುಗಡೆ ಮಾಡುವುದಾಗಿ ಸಂಸ್ಥೆ ಪ್ರಕಟಿಸಿದೆ.

ಜನವರಿಯಲ್ಲಿ ಹಿಂಡೆನ್‍ಬರ್ಗ್ ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ ಸಮೂಹದ ಕಂಪನಿಯ ಷೇರು ಬೆಲೆಯನ್ನು ಏರಿಕೆ ಮಾಡಿದ ಎಂದು ಆರೋಪಿಸಿ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಷೇರಿನ ಮೌಲ್ಯ ಹೆಚ್ಚಿಸಲು ಹಲವಾರು ಶೆಲ್ ಕಂಪನಿಗಳನ್ನು (shell companies) ಬಳಸಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ವರದಿಯ ಬೆನ್ನಲ್ಲೆ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದವು. ಈ ಬಗ್ಗೆ ಅದಾನಿ ಸಮೂಹ ಸಂಸ್ಥೆಗಳು ವರದಿಯ ಅಂಶಗಳನ್ನು ದುರುದ್ದೇಶಪೂರಿತ ಮತ್ತು ಆಧಾರರಹಿತ ಎಂದಿತ್ತು. ಅಲ್ಲದೇ ಭಾರತದ (India) ಮೇಲಿನ ದಾಳಿ ಇದಾಗಿದೆ ಎಂದು ತಿರುಗೇಟು ನೀಡಿತ್ತು

 

Share. Facebook Twitter WhatsApp Pinterest LinkedIn Tumblr Telegram Email

Related Posts

ಮಣಿಪುರ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ನೀಡಿ ಅಮಿತ್ ಶಾ ಆದೇಶ

June 1, 2023

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ..!

June 1, 2023

ಕಾಂಗ್ರೆಸ್’ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು: ಪ್ರಧಾನಿ ಮೋದಿ

June 1, 2023

ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಉಚಿತ: ಅಶೋಕ್ ಗೆಹ್ಲೋಟ್ ಘೋಷಣೆ

June 1, 2023

ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕ್ ವ್ಯಕ್ತಿಯ ಹತ್ಯೆ

June 1, 2023

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

June 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.