ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ ತಾಲೂಕು ವರೂರು ಗ್ರಾಮಕ್ಕೆ ಸಚಿವ ಪರಮೇಶ್ವರ್(Parameshwar) ಭೇಟಿ ನೀಡಿದ್ದು ನವಗ್ರಹ ತೀರ್ಥಕ್ಷೇತ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮುನ್ನ ವರೂರು ಗ್ರಾಮಕ್ಕೆ ಭೇಟಿ ನೀಡಿದ್ದ ಎಡಿಜಿಪಿ ಹಿತೇಂದ್ರ ಜೈನಮುನಿ ಗುಣಧರನಂದಿಶ್ರೀಗಳ ಜೊತೆ ಚರ್ಚೆ ನಡೆಸಿದ್ದರು.