ಬೆಂಗಳೂರು: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಕೋಲಾಹಲಾ ಎಬ್ಬಿಸಿದೆ. ಅದರ ಬಗ್ಗೆ ತೀವ್ರ ಮುಜುಗರ ಉಂಟಾಗಿದೆ. ಈ ಮಧ್ಯೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಚಿಂತನೆ ವಿಚಾರಕ್ಕೆ ಸಂಬಂಧಿಸಿ ಪ್ರಾಣಿಗಳನ್ನು ಕೊಲ್ಲಬಾರದು, ನಾನು ಪ್ರಾಣಿಹತ್ಯೆ ನಿಷೇಧದ ಪರ.
ಆದರೆ ಸಂಪುಟದಲ್ಲಿ ಈ ಬಗ್ಗೆ ಹೇಳುವುದಿಲ್ಲ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. 84 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು. 84 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದರು.