ಕೆಲವರಲ್ಲಿ ಅತಿಯಾಗಿ ಟೀ ಕುಡಿದರೆ ಚರ್ಮ ಕಪ್ಪಾಗುತ್ತದೆ ಎಂಬ ನಂಬಿಕೆ ಇದು. ಈ ಬಗ್ಗೆ ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಿ.
ಚಹಾ ಕುಡಿಯುವಯದರಿಂದ ಚರ್ಮದ ಬಣ್ಣದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲವಂತೆ. ಚಹಾ ಚರ್ಮವನ್ನು ಕಪ್ಪಾಗಿಸುತ್ತದೆ ಎಂಬುದು ತಪ್ಪು ವಿಚಾರ. ಆದರೆ ಅತಿಯಾಗಿ ಟೀ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಹೆಚ್ಚಾಗಿ ತುಟಿ ಮತ್ತು ಚರ್ಮ ನಿರ್ಜಲೀಕರಣದಿಂದ ಮಂದವಾಗಿ ಕಾಣಬಹುದು.
ಆದರೇ ಟೀಯನ್ನು ಅತಿಯಾಗಿ ಸೇವಿಸಬಾರದು. ಯಾಕೆಂದರೆ ಇದು ದೇಹದಲ್ಲಿ ಉತ್ಕರ್ಷಣ ನಿರೋಧಕಗಳನ್ನು ಕಡಿಮೆ ಮಾಡುತ್ತದೆ. ಇದರಿಂದ ನಿಮಗೆ ಹಲವು ಸಮಸ್ಯೆಗಳು ಕಾಡುತ್ತದೆಯಂತೆ. ಹಾಗಾಗಿ ನೀವು ಚಹಾ ಕುಡಿದರೆ ಸಾಕಷ್ಟು ನೀರನ್ನು ಸೇವಿಸಿ.