ಹಿರಿಯೂರು ;- ಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೆ ಮುನಿಯಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾವು ಶೀಘ್ರವೇ ಕಾನೂನು ಸಲಹೆ ಪಡೆದು ಸದಾಶಿವ ವರದಿ ಜಾರಿ ಮಾಡುತ್ತೇವೆ. ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಅಕ್ಕಿ ಬದಲಿಗೆ ಹಣ ಹಾಕಿದ್ದೇವೆ. ನಾವು ಬಡವರ ಕೆಲಸ ಮಾಡಲು ಯಾವತ್ತೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)