ಕಾರಾಗೃಹದಲ್ಲಿ ವಾಕಿಂಗ್ ಗೆ ಅವಕಾಶ ಕೋರಿದ ಮುರುಘಾ ಮಠದ ಸ್ವಾಮೀಜಿ..!

ಜಿಲ್ಲೆ

ಚಿತ್ರದುರ್ಗ: ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯವು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಮುರುಘಾಶ್ರೀ ಇಂದು ಬೆಳಿಗ್ಗೆ 6ಕ್ಕೆ ಎದ್ದು ಕುಳಿತರು.

ಬೆಂಗಳೂರಿನ ಮಳೆಗೆ ತತ್ತರಿಸಿದ ಜನತೆ: ದೋಸೆ ತಿನ್ನಲು ಹೋದ ತೇಜಸ್ವಿ ಸೂರ್ಯ..! ನೆಟ್ಟಿಗರು ತರಾಟೆ

ಪ್ರತಿದಿನ ಬೆಳಗ್ಗೆ 6ಕ್ಕೆ ವಾಕಿಂಗ್ ಮಾಡುತ್ತಿದ್ದೆ. ಅದೇ ರೂಢಿಯ ಮೇಲೆ ಎದ್ದಿದ್ದೇನೆ ಎಂದು ಕಾರಾಗೃಹ ಸಿಬ್ಬಂದಿಗೆ ತಿಳಿಸಿದರು. ಈ ವೇಳೆ ಸಿಬ್ಬಂದಿಯು ಕಾರಾಗೃಹದಲ್ಲಿ ವಾಕಿಂಗ್ ಮಾಡಲು ಅವಕಾಶ ಇಲ್ಲ ಎಂದು ತಿಳಿಸಿದರು. ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜೈಲಿನಲ್ಲಿದ್ದಾರೆ.

Leave a Reply

Your email address will not be published. Required fields are marked *