ಪುರುಷರೂ ಬಂಜೆತನದ ಸಮಸ್ಯೆ ಎದುರಿಸುತ್ತಾರೆ. ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಿ ಸಂಗಾತಿಯನ್ನು ತೃಪ್ತಿಪಡಿಸಲಾಗುತ್ತಿಲ್ಲ ಎಂದು ಕೊರುಗುತ್ತಿರುವವರು ಈ ಹಣ್ಣುಗಳನ್ನು ಸೇವಿಸಬಹುದು.
ಪುರುಷರಲ್ಲಿ ವೀರ್ಯಾಣುಗಳನ್ನು ಹೆಚ್ಚು ಮಾಡಲು ಮುಖ್ಯವಾಗಿ ಪೊಟಾಷಿಯಂ, ವಿಟಮಿನ್ ಸಿ ಅಂಶ ಹೇರಳವಾಗಿರುವ ಆಹಾರ ಸೇವಿಸಬೇಕು.
ಹೀಗಾಗಿ ಬಾಳೆಹಣ್ಣು, ಅವಕಾಡೊ, ಬ್ಲೂ ಬೆರಿ, ಬೆಳ್ಳುಳ್ಳಿ ಇತ್ಯಾದಿಗಳನ್ನು ಹೆಚ್ಚು ಹೆಚ್ಚು ಸೇವಿಸುವುದರಿಂದ ವೀರ್ಯಾಣುಗಳು ಹೆಚ್ಚು ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತವೆ.