ಬೆಂಗಳೂರು: ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್ ಮಿಸ್ ಏನಾಪ್ಪಾ ಅಂದ್ರೆ ಗೃಹ ಲಕ್ಷ್ಮಿ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗುತ್ತಿಲ್ಲವೋ ಅವರ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ
ಭಾರತ Vs ಪಾಕಿಸ್ತಾನ ಪಂದ್ಯಗಳ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್: ಟಿಕೆಟ್ ದರ ಕೇಳಿದ್ರೆ ಶಾಕ್!
ಈಗಾಗಲೇ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 6 ಕಂತುಗಳ ಹಣವನ್ನು ಜಮಾ ಮಾಡಿದೆ ಎಂದು ಕೆಲಕಡೆ ಸುದ್ದಿಯಾಗಿದ್ದು ಪ್ರತಿ ತಿಂಗಳ 20ನೇ ತಾರೀಖಿನೊಳಗೆ ರಾಜ್ಯ ಸರ್ಕಾರವು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದು, ಸದ್ಯ ಯಜಮಾನಿಯರು ಇದೀಗ 7ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.
ಗೃಹಲಕ್ಷ್ಮಿ ಡಿಬಿಟಿ ಮೂಲಕ ಈ ತಿಂಗಳ(ಮಾರ್ಚ್) ಹಣವನ್ನು 2-3ನೇ ವಾರದಲ್ಲಿ ವರ್ಗಾಯಿಸುವ ಸಾಧ್ಯತೆ ಇದೆ.
ಹಣ ಬಾರದೇ ಇದ್ದಲ್ಲಿ ಹೀಗೆ ಮಾಡಿ:
ನೊಂದಣಿ ಮಾಡಿದ ಮಹೀಳೆಯರಿಗೆ ಗೃಹಲಕ್ಷ್ಮಿ ಹಣ ಬಾರದೇ ಇದ್ದಲ್ಲಿ ಬ್ಯಾಂಕ್ ಖಾತೆಗೆ ತೆರಳಿ ಮತ್ತೊಮ್ಮೆ ಕೆವೈಸಿ ಮಾಡಿಸಿ, ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲದಿದ್ದರೆ ಹೊಸ ಖಾತೆ ತೆರೆಯಿರಿ. ಇಲ್ಲದಿದ್ದಲ್ಲಿ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ. ಒಂದು ವೇಳೆನಿಮ್ಮ ಎಲ್ಲಾ ದಾಖಲೆ ಗಳು ಸರಿ ಇದ್ದಲ್ಲಿ ಗೃಹಲಕ್ಷ್ಮಿ ಯ ಆರು ಕಂತಿನ ಹಣ ಕೂಡ ನಿಮಗೆ ಒಟ್ಟಿಗೆ ಜಮೆ ಯಾಗಲಿದೆ.
ನೊಂದಣಿ ಚೆಕ್ ಮಾಡಬಹುದುಚೆಕ್ ಮಾಡಬಹುದು:
ಇನ್ನೂ ನಿಮ್ಮ ಗೃಹಲಕ್ಷ್ಮಿ ನೋಂದಣಿ ಯಶಸ್ವಿಯಾಗಿದೆಯೇ, ಇಲ್ಲವೇ ಎಂದು ತಿಳಿದು ಕೊಳ್ಳಲು ಆನ್ಲೈನ್ನಲ್ಲಿಯು ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ನೀವು ಸೇವಾ ಸಿಂಧು ವೆಬ್ಸೈಟ್ಗೆ ಭೇಟಿ ನೀಡಿ