ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೆಹಲಿ ಹಾಗೂ ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.