ಬೆಂಗಳೂರು:- ತೆರಿಗೆ ವಂಚನೆ ಆರೋಪದಡಿ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ರೇಡ್ ನಡೆದಿದೆ. 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ ಹಲವು ಮಹತ್ತರ ದಾಖಲೆ ಪರಿಶೀಲಿಸುತ್ತಿದ್ದಾರೆ.