ಪಾಟ್ನಾ: ಬಿಹಾರ್ ಸಿಎಂ ನಿತೀಶ್ ಕುಮಾರ್ ಅವರ ಪಕ್ಷದ ನಾಯಕ ಕೆ.ಸಿ.ತ್ಯಾಗಿ ಅವರು ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಜೆಡಿಯು ಹಿರಿಯ ನಾಯಕ ಕೆ.ಸಿ.ತ್ಯಾಗಿ ಅವರು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,
ಆ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ಸಿಎಂ ನಿತೀಶ್ ಕುಮಾರ್ ನೇಮಿಸಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪಕ್ಷ ತಿಳಿಸಿದೆ.