ಬೆಂಗಳೂರು: ನೀವು ನೌಕರಿ Job ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್, ಎಚ್.ಆರ್ ಮ್ಯಾನೇಜರ್, ಮೇಲ್ವಿಚಾರಕ, ಕ್ಯಾಷಿಯರ್, ಸೇಲ್ಸ್ ಎಕ್ಚಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ. ಸೇರಿದಂತೆ ಅನೇಕ ಹುದ್ದೇಗಳಿಗೆ ಇಲ್ಲಿ ಅವಕಾಶವಿದೆ. – Job alert
SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. Job alert
ದಿನಾಂಕ- 19-08-2023 ರಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: #41 ಡಿ.ವಿ.ಜಿ ರಸ್ತೆ ಬಸವನಗುಡಿ, ಬೆಂಗಳೂರು- 04
ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರಿಗೆ ಸಂಪರ್ಕಿಸಬಹುದಾಗಿದೆ. 9740626853 ಜೊತೆಗೆ ನಿಮ್ಮ ರೆಸ್ಯೂಮ್ ನ್ನು ಮೇಲ್ ಮಾಡಬಹುದು.. ಇಮೇಲ್ – ssgpalace@gmail.com