ರಾಜ್ಯಾದ್ಯಂತ ಸುದ್ದಿಯಲ್ಲಿರುವ ಮುಡಾ ಪ್ರಕರಣ ವಿರುದ್ಧ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರ ಹಿನ್ನೆಲೆಯಲ್ಲಿ ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಕಮಲ ನಾಯಕರು ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೆಂದ್ರ ಮತ್ತು ವಿಪಕ್ಷ ನಾಯಕ ಅಶೋಕ್ ಸೇರಿದಂತೆ ಬಿಜೆಪಿ ಶಾಸಕರುಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ
ಅಧಿವೇಶನ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗುತ್ತಿದ್ದ ಹಾಗೇ ಮೈಸೂರು ಪಾದಯಾತ್ರೆ ಕುರಿತು ಚರ್ಚೆ ನಡೆಸುತ್ತಿರುವ ಬಿಜೆಪಿ ನಾಯಕರು.