ಬೆಂಗಳೂರು: ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ನೀಡಿದ್ದ ಡೆಡ್ ಲೈನ್ ಇಂದು ಮುಕ್ತಾಯವಾಗಿದೆ. ಹೀಗಿದ್ದರೂ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ಮುಂದಿನ ನಾಮಫಲಕ ಬದಲಾಗಿಲ್ಲ. ಇದು ಕನ್ನಡ ಹೋರಾಟಗಾರರನ್ನು ಕೆರಳಿಸಿದೆ ಹೀಗಾಗಿಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಎಂದು ಬಿಬಿಎಂಪಿ ವಾರ್ನ್ ಮಾಡಿದೆ.
ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಅಧಿಕಾರಿಗಳು ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಇನ್ನು ನೂರಾರು ಮಂದಿ ಕನ್ನಡ ಅನುಷ್ಠಾನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಾಧಿಕಾರವಾಗಿರುವ ಬಿಬಿಎಂಪಿಯ ಆರೋಗ್ಯ ವಿಭಾಗದವರು ಇದುವರೆಗೂ 50,000 ಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್
ಇಂದು ಕೊನೆಯ ದಿನ ಆಗಿದ್ದು, ಬಿಬಿಎಂಪಿ ಮಾ.1ರ ತನಕ ಡೆಡ್ ಲೈನ್ ಇನ್ನು ಎರಡು ದಿನಗಳ ಕಾಲಾವಕಾಶ ನೀಡಿದ ಬಿಬಿಎಂಪಿ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ.
ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ಕನ್ನಡ ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.