ಬೆಂಗಳೂರು: ಎಲ್ಲಾ ಕಚೇರಿ, ಅಂಗಡಿ ಕನ್ನಡ ನಾಮಫಲಕ ಕಡ್ಡಾಯ ಅನುಷ್ಠಾನಕ್ಕೆ ರಾಮನಗರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಮನವಿ ಮಾಡಲಾಗಿದೆ.
ರಾಮನಗರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಗಡಿ ನಾಡು ಹಾಗು ಹಿಂದುಳಿದ ಜಿಲ್ಲೆಗಳಲ್ಲಿ ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಿಬೇಕು. ಕನ್ನಡ ನಾಡು ನುಡಿ ರಕ್ಷಣೆಗೆ ಸರ್ಕಾರ ಬದ್ದವಾಗಿರುವಂತೆ ಮನವಿ ಮಾಡಿದ್ದಾರೆ.