ಒಡಿಶಾ ರೈಲು ಅಪಘಾತ ಪ್ರಕರಣ: ಕರ್ನಾಟಕದ ಪ್ರಯಾಣಿಕರು ಸೇಫ್: ರೈಲ್ವೆ ಡಿಐಜಿ ಶಶಿಕುಮಾರ್
Share
ಬೆಂಗಳೂರು: ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ. ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್ ಆಗಿದ್ದು, ಘಟನಾ ಸ್ಥಳಕ್ಕೆ ರಾಜ್ಯ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.