PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Virat Kolhi: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ
ಕ್ರೀಡೆ Prajatv KannadaBy Prajatv KannadaMarch 18, 2023

Virat Kolhi: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮುಂಬೈ: ಟೀಂ ಇಂಡಿಯಾ  (Team India) ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಒಂದಿಲ್ಲೊಂದು ವಿಷಯಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಆಗಾಗ್ಗೆ ಮೈದಾನದಲ್ಲಿ ನೃತ್ಯದ ಝಲಕ್ ನೀಡುತ್ತಾ ತಮ್ಮ ಅಭಿಮಾನಿಗಳನ್ನ ರಂಜಿಸುತ್ತಿರುತ್ತಾರೆ. ಹಾಗೆಯೇ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಆರ್‌ಆರ್‌ಆರ್ (RRR) ಚಿತ್ರದ ನಾಟು ನಾಟು ಹಾಡಿಗೆ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳನ್ನ ರಂಜಿಸಿದ್ದಾರೆ

https://prajatvkannada.com/wp-content/uploads/2023/03/tfHVIms4LTA1u3Ri.mp4

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆಸ್ಟ್ರೇಲಿಯಾ ತನ್ನ ಬ್ಯಾಟಿಂಗ್ ಆರಂಭಿಸುವುದಕ್ಕೂ ಮುನ್ನ ಫೀಲ್ಡಿಂಗ್ ಸೆಟ್ ಮಾಡುತ್ತಿದ್ದ ವೇಳೆ ನಾಟು ನಾಟು ಹಾಡಿಗೆ ಕೊಹ್ಲಿ ಸ್ಟೆಪ್ ಹಾಕಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವೀಡಿಯೋ ತುಣುಕು ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಕೊಹ್ಲಿ ಡಾನ್ಸ್ (Kohli Dance) ಅಭಿಮಾನಿಗಳು ಫಿದಾ ಆಗಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

IPL 2023: ಜಾಶ್ ಹೇಝಲ್‌ವುಡ್ ಅನುಪಸ್ಥಿತಿ: RCBಗೆ ಎದುರಾಗಿರುವ ಪ್ರಮುಖ 3 ಸಮಸ್ಯೆಗಳು

March 29, 2023

IPL Winners List: ಕಳೆದ 15 ಆವೃತ್ತಿಗಳಲ್ಲಿ IPL ವಿನ್ನರ್ಸ್‌-ರನ್ನರ್ಸ್‌ ತಂಡಗಳ ಪಟ್ಟಿ!

March 29, 2023

IPL 2023: IPL ಆರಂಭಕ್ಕೆ 3 ದಿನ ಬಾಕಿ: RCB ಮೊದಲ ಪಂದ್ಯ ಯಾವಾಗ?: ಇಲ್ಲಿದೆ Details

March 29, 2023

MS Dhoni: ಪ್ರಾಕ್ಟೀಸ್‌ ಟೈಮ್‌ನಲ್ಲಿ ಧೋನಿ ಸಿಕ್ಸರ್‌ ಸುರಿಮಳೆ : ಹುಚ್ಚೆದ್ದು ಕುಣಿದ ಫ್ಯಾನ್ಸ್‌

March 28, 2023

Shikar Dhawan: HIV ಟೆಸ್ಟ್‌ ಮಾಡಿಸಿದ ಶಿಖರ್ ಧವನ್: ಅಂಥದ್ದೇನಾಗಿತ್ತು?!

March 28, 2023

ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.