ಬೆಂಗಳೂರು: ಶಿವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ KSRTC ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚುವರಿಗೆ ಬಸ್ ನೀಡಿದ ನಿಗಮ ಕೆಎಸ್ಆರ್ ಟಿಸಿ ಯಿಂದ 1500 ವಿಶೇಷ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ
ಮಾರ್ಚ್ 7 ರಿಂದ ಮಾ 10ರವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ರಿಟರ್ನ್ ಜರ್ನಿ ಮಾರ್ಚ್ 10 ರಿಂದ 11 ರಂದು ಹೆಚ್ಚುವರಿ ಸೇವೆ ಬೆಂಗಳೂರಿನಿಂದ ರಾಜ್ಯ ಮತ್ತು ಇತರೆ ರಾಜ್ಯಕ್ಕೆ ಹೆಚ್ಚುವರಿ ಸೇವೆ ರಾಜ್ಯ ಮತ್ತು ಅಂತರರಾಜ್ಯ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಚರಣೆ ಮಾಡಿದ್ದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ವಾಹನಗಳ ಕಾರ್ಯಚರಣೆ
ಯಾವ ಯಾವ ಬಸ್ ನಿಲ್ದಾಣಗಳಿ ವಿಶೇಷ ಬಸ್ ಕಾರ್ಯಚರಣೆ
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು
ಕುಂದಾಪುರ, ಶೃಂಗೇರಿ, ಹೊರನಾಡು,ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ
ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ವಿವಿಧ ಭಾಗಗಳಿಗೆ ವಿಶೇಷ ಬಸ್ ಕಾರ್ಯಚರಣೆ
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು,
ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ,ಮಡಿಕೇರಿ ಮಾರ್ಗಗಳ ಕಾರ್ಯಚರಣೆ
ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು, ಕೇರಳ ರಾಜ್ಯಕ್ಕೆ ಸೇರಿ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಚರಣೆ
ಟಿಕೆಟ್ ಬುಕಿಂಗ್ ಗೆ ಮುಂಗಡ ಆಸನಗಳನ್ನ ಕಾಯ್ದಿರಿಸಲು ಅವಕಾಶ
ಕಾಯ್ದಿರಿಸಿರುವ ಟಿಕೆಟ್ ಮೇಲೆ ಕೊಟ್ಟಿರುವ ಪಿಕ್ಆಪ್ ಪಾಯಿಂಟ್ ಹೆಸರು ಗಮನಿಸಲು ಸೂಚನೆ
ಇ-ಟಿಕೆಟ್ ಬುಕಿಂಗ್ ನ್ನು www.ksrtc.karnataka.gov.in ವೆಬ್ ಮೂಲಕ ಮಾಡಬಹುದು
4 ಅಥವಾ 5 ಪ್ರಯಾಣಿಕರು ಅಡ್ವಾನ್ಸ್ ಟಿಕೆಟ್ ಬುಕ್ ಮಾಡಿದ್ರೆ 5ರಷ್ಟು ರಿಯಾಯಿತಿ
ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಬುಕ್ ಮಾಡಿದ್ರೆ 10% ರಿಯಾಯಿತಿ
