ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.