ಬೆಂಗಳೂರು:– ಲೋಕಾಯುಕ್ತ ಅಧಿಕಾರಿಗಳು ಇಂದು ಕರ್ನಾಟಕದ 55 ಕಡೆ ರೇಡ್ ಮಾಡಿದ್ದಾರೆ.
ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ದಾಳಿ
ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್ ಯಾದಗಿರಿ ಪ್ರಾಜೆಕಟ್
ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್ ಕಮಿಷನರ್ ಕಮಷಿಯಲ್ ಟ್ಯಾಕ್ಸ್
ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್ ಲೀಗಲ್ ಭೂ ವಿಜ್ಞಾನ
ಶಿವಮೊಗ್ಗ- ನಾಗೇಶ್ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
ಶಿವಮೊಗ್ಗ- ಪ್ರಕಾಶ್ ಡೆಪ್ಯೂಟಿ ಡೈರೆಕ್ಟರ್ ಆರ್ಟಿಕಲ್ಚರ್ ಶಿವಮೊಗ್ಗ
ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ನಗರ – ಆನಂದ್ ಸಿಎಲ್- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
ಬೆಂಗಳೂರ ನಗರ- ಮಂಜುನಾಥ್ TR- ಫಸ್ಟ್ ಡಿವಿಜನ್ ಅಸಿಸ್ಟೆಂಟ್ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆ ದಾಳಿ ನಡೆದಿದೆ.