ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮತ್ತೊಂದೆಡೆ ಪುತ್ರನ ಬಂಧನವಾಗಿದ್ದರಿಂದ ಆತಂಕಗೊಂಡಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಗೌಪ್ಯ ಸ್ಥಳದಲ್ಲಿ ಇದ್ದುಕೊಂಡೇ ಮುಂದಿನ ಕಾನೂನು ಹೋರಾಟ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಮಾಡಾಳ್ ಬಂಧನ ಸಾಧ್ಯತೆ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಸಾಧ್ಯತೆ ಇದೆ. ತಂದೆ ಮಾಡಾಳ್ ಪರವಾಗಿ ಪ್ರಶಾಂತ್ ಹಣ ಸ್ವೀಕರಿಸುತ್ತಿದ್ದಾರೆ ಎಂದು ದೂರುದಾರ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಶಾಸಕ ಮಾಡಾಳ್ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.
ಬಂಧನ ಮಾಡಲು ಕಾರಣ ಏನು
ಪ್ರಶಾಂತ್ ಹಾಗೂ ವಿರುಪಾಕ್ಷಪ್ಪ ತಂದೆ ಮಗ 2 ಟೆಂಡರ್ ಕರೆದಿದ್ದು ಕೆ ಎಸ್ ಡಿ ಎಲ್ ಕಚ್ಚಾ ವಸ್ತು ಸರಬರಾಜು ಸಂಬಂಧ 3 ಆದರೆ ಪ್ರಶಾಂತ್ BWSSB ಅಧಿಕಾರಿ 4 ಆದರೆ BWSSB ಹಾಗೂKSDL ಗೂ ಯಾವುದೇ ಸಂಬಂಧ ಇಲ್ಲ 5 ಹೀಗಾಗಿ ತಂದೆಯ ಪರವಾಗಿಯೇ ಹಣ ಸ್ವೀಕರಿಸುತ್ತಿರುವುದು ಪ್ರಾಥಮಿಕವಾಗಿ ಧೃಡ 6 ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮಾಡಾಳ್ ವಿರೂಪಾಕ್ಷಪ್ಪ ಬಂಧನ