ನನ್ನನ್ನು ಯಾರಿಂದಲೂ ನಾಶಮಾಡಲಾಗಲ್ಲ ಎಂದು ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಛಾಟಿ ಬೀಸಿದ್ದಾರೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.
ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದರು.