ಬಿರುಗಾಳಿಗೆ ಕುಸಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ: 14 ಮಂದಿ ಸಾವು – 60 ಜನರಿಗೆ ಗಾಯ….!
Share
ಬಿರುಗಾಳಿ ಸಹಿತ ಮಳೆಯಿಂದಾಗಿ ಬೃಹತ್ ಜಾಹಿರಾತು ಫಲಕ ಬಿದ್ದ ಪರಿಣಾಮ 14 ಜನ ಸಾವನ್ನಪ್ಪಿದ ಘಟನೆ ಘಾಟ್ಕೋಪರ್ನಲ್ಲಿ ನಡೆದಿದೆ. ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೆಟ್ರೋಲ್ ಬಂಕ್ ಎದುರಗಡೆ ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸ ಲಾಗಿತ್ತು.