PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಮೆಟ್ರೋ ಪಿಲ್ಲರ್ ಕುಸಿದ ಕೇಸ್: ಗೋವಿಂದಪುರ ಠಾಣೆ ಪೊಲೀಸರಿಂದ ತನಿಖೆ ಪೂರ್ಣ
ಬೆಂಗಳೂರು Prajatv KannadaBy Prajatv KannadaMarch 13, 2023

ಮೆಟ್ರೋ ಪಿಲ್ಲರ್ ಕುಸಿದ ಕೇಸ್: ಗೋವಿಂದಪುರ ಠಾಣೆ ಪೊಲೀಸರಿಂದ ತನಿಖೆ ಪೂರ್ಣ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಬೆಂಗಳೂರಿನ ಹೆಚ್ ಬಿಆರ್ ಲೇಔಟ್ ನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ತನಿಖೆ ಪೂರ್ಣಗೊಳಿಸಿ ಚಾರ್ಜ್​​ಶೀಟ್ ಸಿದ್ಧಪಡಿಸಿದ್ದು, ಪೊಲೀಸರು ಕೆಲವೇ ದಿನಗಳಲ್ಲಿ ಚಾರ್ಜ್​​ಶೀಟ್ ಸಲ್ಲಿಸಲಿದ್ದಾರೆ. ಗೋವಿಂದಪುರ ಪೊಲೀಸರು FIRನಲ್ಲಿರುವ ಎಲ್ಲಾ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಿದ್ಧಪಡಿಸಿದ್ದಾರೆ. ಐಐಟಿ ಸಲ್ಲಿಕೆ ಮಾಡಿದ ಎರಡು ವರದಿಗಳು, ಎಫ್‌ಎಸ್‌ಎಲ್ ರಿಪೋರ್ಟ್,

ತಜ್ಞರ ವರದಿ ಆಧಾರದ ಮೇಲೆ ಚಾರ್ಜ್​​ಶೀಟ್ ತಯಾರಿಸಲಾಗಿದೆ. ಸೈಟ್ ಇಂಜಿನಿಯರ್​, ಮೆಟ್ರೋ ಅಧಿಕಾರಿಗಳು, ಗುತ್ತಿಗೆದಾರರು, ಸೈಟ್​​​ನಲ್ಲಿ ಕೆಲಸ ಮಾಡ್ತಿದ್ದ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಎಲ್ಲರ ವಿಚಾರಣೆ ನಡೆಸಿ ಗೋವಿಂದಪುರ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಿದ್ದಾರೆ. ತಜ್ಞರ ವರದಿಗಳ ಅಭಿಪ್ರಾಯ ಪರಿಶೀಲನೆ, ಹಾಗೂ ತಾಂತ್ರಿಕವಾಗಿ ತನಿಖೆ ನಡೆಸಿ ಲೋಪಕ್ಕೆ ಕಾರಣ ಏನು? ಯಾರ ವೈಫಲ್ಯ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಎಲ್ಲಾ ಅಂಶಗಳನ್ನ ತನಿಖಾ ತಂಡ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಿದೆ

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023

ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ!

October 2, 2023

ಶಿವಮೊಗ್ಗ ಗಲಭೆ: ಗೃಹ ಸಚಿವ ಪರಮೇಶ್ವರ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ: ಆರ್.‌ ಅಶೋಕ್‌ ಕಿಡಿ!

October 2, 2023

ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆಯಲು ಯತ್ನಿಸಿದವನ ಬಂಧನ: ವಿಡಿಯೋ ವೈರಲ್

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.