ಬೆಂಗಳೂರು: ಮಿಚುಂಗ್ ಚಂಡಮಾರುತ ಎಫೆಕ್ಟ್ ಈ ಹಿನ್ನೆಲೆ ರಾಜ್ಯದಲ್ಲೂ ಎರಡು ದಿನ ಮಳೆಯಾಗುವ ಸಾಧ್ಯತೆ ಈಗಾಗ್ಲೇ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ .
ಬೆಂಗಳೂರಿನಲ್ಲಿ ಮುಂಜಾನೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಮಿಚುಂಗ್ ಚಂಡಮಾರುತ ಮೂರು ರಾಜ್ಯಗಳಿಗೆ ಕಟ್ಟೆಚ್ಚರ ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆ ಸಾಧ್ಯತೆ ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಗಂಟೆಗೆ 100 -_130ಕಿಮೀ ವೇಗದಲ್ಲಿ ಮಿಚುಂಗ್ ಚಂಡಮಾರುತಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿದೆ