ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹಿನ್ನೆಲೆ ಮಳೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್(Santosh Lad) ಭೇಟಿ ನೀಡಿದ್ದಾರೆ. ಅಳ್ನಾವರ ತಾಲೂಕಿನ ಭಾಗದಲ್ಲಿ ಹೆಚ್ಚಿನ ಹಾನಿ ಆಗಿದ್ದು ತಾಲೂಕಿನಲ್ಲಿ ಸಂಚಾರ ನಡೆಸಿದ್ದಾರೆ. ಕಂಬಾರಗಣವಿ ಹಳ್ಳದ ಸೇತುವೆ ಪರಿಶೀಲನೆ ನಡೆಸಿದ್ದಾರೆ.