ಬೆಂಗಳೂರು:- ದೋಷಪೂರಿತ ನಂಬರ್ ಪ್ಲೆಟ್ ಬಳಸೋರ ವಿರುದ್ಧ ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ.
ದೋಷಪೂರಿತ ನಂಬರ್ ಪ್ಲೇಟ್ ಹಾಕಿಕೊಂಡಿದ್ದ 60ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ ಆಗಿದ್ದು, ದೋಷಪೂರಿತ ನಂಬರ್ ಪ್ಲೇಟ್ ಬಳಸಿದ ಸವಾರರ ವಿರುದ್ದ ಕೇಸ್ ದಾಖಲಾಗಿದೆ. ಹುಳಿಮಾವು, ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರಿಂದ ಕ್ರಮ ಕೈಗೊಳ್ಳಲಾಗಿದೆ. ಹುಳಿಮಾವು, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.