ಬೆಂಗಳೂರು: ತಂದೆಯಿಂದಲೇ ಮಗನ ಕೊಲೆಯಾಗಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ.
ಹೌದು .. ಕುಡಿದು ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗ ಈ ಹಿನ್ನೆಲೆಯಲ್ಲಿ ಮಗನ ಕೈ ಕಾಲು ಕಟ್ಟಿ ಹಲ್ಲೆ ನಡೆಸಿ ಕೊಲೆಗೈದ ತಂದೆ
ರಾಜೇಶ್ ತಂದೆಯಿಂದಲೇ ಕೊಲೆಯಾದ ಮಗ ಕುಡಿದು ಬಂದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗ ಹಾಗಾಗಿ ಮಗನ ಕಿರುಕುಳಕ್ಕೆ ಬೇಸತ್ತು ಹಲ್ಲೆ ನಡೆಸಿ ಕೊಲೆ ಮಾಡಿದ ತಂದೆ.
ಲಿಂಗಪ್ಪ ಎಂಬಾತನಿಂದ ಮಗನ ಕೊಲೆಗೈದಿದ್ದು ಮಗನ ಕಿರುಕುಳ ತಾಳಲಾರದೇ ಪ್ರತ್ಯೇಕವಾಗಿ ವಾಸವಾಗಿದ್ದ ಲಿಂಗಪ್ಪ ದಂಪತಿ.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ತಂದೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ