ರಾಜ್ಕುಮಾರ್ ಹಿರಿಯ ಪುತ್ರ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್, ಲೀಲಾವತಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ವಿನೋದ್ ರಾಜ್ ಗೆ ಧೈರ್ಯ ತುಂಬಿದ ಶಿವಣ್ಣ . ಹಿರಿಯ ನಟಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ನೀಡಲಾಗ್ತಿದೆ.