ಬೆಂಗಳೂರು: ರಾಜ್ಯ ಬಜೆಟ್ ಪ್ರತಿಕ್ರಿಯೆ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬರದ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಕ್ಷೇತ್ರಕ್ಕೆ ಸಾಲ ಮನ್ನಾ ಘೋಷಣೆ ಇಲ್ಲ , ನಿರಾಶದಾಯಕ,ಕಬ್ಬು ತೂಕದಲ್ಲಿ ಮೋಸ ತಪ್ಪಿಸಲು ಎಪಿಎಂಸಿಗಳ ಮೂಲಕ ಕಬ್ಬು ತೂಕದ ಯಂತ್ರ ಸ್ಥಾಪಿಸುವ ಘೋಷಣೆ,
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ,
ಗ್ರಾಮೀಣ ಹೋಟೆಲ್ ಮಹಿಳೆಯರಿಗೆ ಉದ್ಯೋಗ ಭರವಸೆ, ಸ್ವಾಗತ,ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಕನಿಷ್ಠ ಬೆಂಬಲ ಬೆಲೆಗೆ ಶಾಸನ ಸ್ವರೂಪ ನೀಡುವ ಜೊತೆಗೆ, ತರಕಾರಿ ಹಣ್ಣು ಅಡಿಕೆ ಮುಂತಾದ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವುದನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ವಾಗತಿಸುತ್ತೇನೆ,