ಶಿಕಾರಿಪುರ: ರಾಜ್ಯ ಸರ್ಕಾರ 5 ಗ್ಯಾರಂಟಿ ಪೂರೈಸಲು ಸಂಕಷ್ಟಕ್ಕೆ ಸಿಲುಕಿದೆ. ಈಗ 6ನೇ ಗ್ಯಾರಂಟಿ ಬಗ್ಗೆ ಚರ್ಚೆ ಶುರುವಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಡಿಕೆ ಶಿವಕುಮಾರ್ ಮುಂದಿನ ಸಿಎಂ ವಿಚಾರವಾಗಿ ಸಚಿವರ ನಡುವೆ ಚರ್ಚೆ ಶುರುವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನೋವು ಅರ್ಥ ಮಾಡಿಕೊಳ್ಳಬೇಕು. ಡಿಕೆ ಸಿಎಂ ಸ್ಥಾನಕ್ಕೆ ಹೋರಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ನಾಳೆ ಕೇಂದ್ರದ ವಿರುದ್ಧ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ ಎಂದಿದ್ದಾರೆ.