ಶಿವರಾತ್ರಿ ಹಬ್ಬದಂದು ದೇವಸ್ಥಾನದಲ್ಲಿ ಡ್ಯಾನ್ಸ್ ಮಾಡುವಾಗ ಕೈ ಟಚ್ ಆಗಿದ್ದಕ್ಕೆ ಹುಡುಗನನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ.
ಯೋಗೇಶ್ (23) ಕೊಲೆಯಾದ ಯುವಕನಾಗಿದ್ದು ದೇವರು ಉತ್ಸವ ದಲ್ಲಿ ಡ್ಯಾನ್ಸ್ ಮಾಡೋವಾಗ ಮೈ ಟಚ್ ಅಗಿದ್ದಕ್ಕೆ ನಡೀತು ಕೊಲೆ ಪೇಪರ್ ಸ್ಪ್ರೇ ಹೊಡೆದು ಗಲಾಟೆ ನಂತರ ಆಟಡಿಸಿ ಕೊಲೆ ಮಾಡಲಾಗಿದೆ.
ಬೈಕ್ ಸರ್ವೀಸ್ ಸೆಂಟರ್ ನಲ್ಲಿ ವಾಷಿಂಗ್ ಕೆಲಸ ಮಾಡುತ್ತಿದ್ದ ಯೋಗೇಶ್ ನಿನ್ನೆ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ಗಲಾಟೆಯಾಗಿದೆ ಅನಂತರ ಯೋಗೇಶ್ ನ್ನ ಫಾಲೋ ಮಾಡಿಕೊಂಡು ಬಂದಿದ್ದ ನಾಲ್ವರು ಈ ವೇಳೆ ನಾಲ್ವರು ಸೇರಿ ಚಾಕುವಿನಿಂದ ಯೋಗೀಶ್ ಗೆ ಚುಚ್ಚಿದ್ದಾರೆ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯೊಂದರ ಕಾಂಪೌಂಡ್ ಹಾರಿದ್ದ ಆಗ ಕಾಂಪೌಂಡ್ ನಲ್ಲಿಟ್ಟಿದ್ದ ಗ್ಲಾಸ್ ಚುಚ್ಚಿರ ಬಹುದು ಎಂದು ಕೊಂಡಿದ್ದ ಕೆಲವರು ಆದ್ರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರೊದು ಬೆಳಕಿಗೆ
ನಾಲ್ವರನ್ನ ವಶಕ್ಕೆ ಪಡೆದಿರುವ ಬ್ಯಾಟರಾಯನ ಪುರ ಪೊಲೀಸರು ಪ್ರಾಥಮಿಕವಾಗಿ ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಆರೋಪಿಗಳನ್ನ ಹೆಚ್ಚಿನ ವಿಚಾರಣೆ ಮಾಡುತ್ತಿರುವ ಬ್ಯಾಟರಾಯನಪುರ ಪೊಲೀಸರು