ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿತ್ತು. ವಿದ್ಯಾರ್ಥಿಯೋ ರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆಶ್ರಮದ ಗುರೂಜಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಚಾಲಕ@ಗುರೂಜಿಯಾಗಿದ್ದ ವೇಣುಗೋಪಾಲ್ ಎಂಬಾತ ಈ ಕೃತ್ಯ ಎಸಗಿದ್ದ.
ಮುಖಕ್ಕೆ ಉಗುರಿನಿಂದ ಪರಚಿ, ಕಟ್ಟಿಗೆ-ಬ್ಯಾಟ್ನಿಂದ ಹಲ್ಲೆ ನಡೆಸಿದ್ದ.