PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವಾಹನಗಳ ಮೇಲೆ ಶೇ. 50 ರಷ್ಟು ರಿಯಾಯಿತಿ: 3 ದಿನಗಳಲ್ಲಿ 2.68 ಕೋಟಿ ಗೂ ಹೆಚ್ಚು ದಂಡ ಸಂಗ್ರಹ
ಬೆಂಗಳೂರು Prajatv KannadaBy Prajatv KannadaMarch 8, 2023

ವಾಹನಗಳ ಮೇಲೆ ಶೇ. 50 ರಷ್ಟು ರಿಯಾಯಿತಿ: 3 ದಿನಗಳಲ್ಲಿ 2.68 ಕೋಟಿ ಗೂ ಹೆಚ್ಚು ದಂಡ ಸಂಗ್ರಹ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಶೇ 50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸರ್ಕಾರ ಮತ್ತೊಮ್ಮೆ ಅವಕಾಶ ನೀಡಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಮೊದಲ 4 ದಿನಗಳಲ್ಲಿ 2,68,16,500 ರೂ. ದಂಡ ಸಂಗ್ರಹವಾಗಿದೆ. ಕಳೆದ 4 ದಿನಗಳಲ್ಲಿ 93,532 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿತ್ತು. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿತ್ತು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023

ಕಳೆದ 10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್

September 24, 2023

ಕಾವೇರಿ ವಿಚಾರದಲ್ಲಿ ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ: ಕೆ.ಎನ್ ರಾಜಣ್ಣ!

September 24, 2023

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಜೆಡಿಎಸ್ ಮುಸ್ಲಿಂ ನಾಯಕರ ವಿರೋಧ, ಪಕ್ಷ ತೊರೆಯಲು ಸಜ್ಜು!

September 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.