ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿತ್ತು. ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿತ್ತು. ಸದ್ಯ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪರನ್ನು ಮಾಸ್ತಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಹುಡುಕಾಟ ನಡೆಸುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿತ್ತು.ಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್ ಪರಾರಿ ಆಗಿದ್ದು,