PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವುದು ಮುಖ್ಯ ಮೌಲ್ಯವಾಗಿದೆ: ಸಿಜೆಐ ಚಂದ್ರಚೂಡ್
ರಾಷ್ಟ್ರೀಯ Prajatv KannadaBy Prajatv KannadaMarch 19, 2023

ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವುದು ಮುಖ್ಯ ಮೌಲ್ಯವಾಗಿದೆ: ಸಿಜೆಐ ಚಂದ್ರಚೂಡ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತಂತೆ ಕೇಂದ್ರ ಸರ್ಕಾರದೊಂದಿಗಿನ ಗೊಂದಲದ ಕುರಿತು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಕಾನೂನು ಸಚಿವರೊಂದಿಗಿನ ಸಮಸ್ಯೆಗಳಲ್ಲಿ ಭಾಗಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯನ್ನು  ಸಮರ್ಥಿಸಿಕೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ‘ಪ್ರತಿಯೊಂದು ವ್ಯವಸ್ಥೆಯೂ ಪರಿಪೂರ್ಣವಾಗಿಲ್ಲ, ಆದರೆ ಇದು ಲಭ್ಯವಿರುವ ಅತ್ಯುತ್ತಮ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.

ಖಾಸಗಿ ಮಾಧ್ಯಮದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಜೆಐ, ‘ನ್ಯಾಯಾಂಗವನ್ನು ಸ್ವತಂತ್ರವಾಗಿಡಲು, ಹೊರಗಿನ ಪ್ರಭಾವಗಳಿಂದ ಅದನ್ನು ರಕ್ಷಿಸಬೇಕು. ಎಲ್ಲ ವ್ಯವಸ್ಥೆಯು ಪರಿಪೂರ್ಣವಾಗಿಲ್ಲ ಆದರೆ ಇದು ನಾವು ಅಭಿವೃದ್ಧಿಪಡಿಸಿದ ಅತ್ಯುತ್ತಮ ವ್ಯವಸ್ಥೆಯಾಗಿದೆ. ಆದರೆ ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವುದು ಮುಖ್ಯ ಮೌಲ್ಯವಾಗಿದೆ. ನ್ಯಾಯಾಂಗವು ಹೊರಗಿನ ಪ್ರಭಾವಗಳಿಂದ ನಾವು ನ್ಯಾಯಾಂಗವನ್ನು ಪ್ರತ್ಯೇಕವಾಗಿ ಇರಿಸಬೇಕು. ಸ್ವತಂತ್ರವಾಗಿ ಇಡಬೇಕು ಎಂದು ಹೇಳಿದರು.ಇದೇ ವೇಳೆ ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ಅನುಮೋದಿಸದಿರಲು ಸರ್ಕಾರದ ಕಾರಣಗಳನ್ನು ಕಾನೂನು ಸಚಿವ ಕಿರಣ್ ರಿಜಿಜು ಬಹಿರಂಗಪಡಿಸಿರುವುದಕ್ಕೆ ಸಿಜೆಐ ಅಸಮಾಧಾನ ವ್ಯಕ್ತಪಡಿಸಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಗಂಡು ಮಗುವಿನ ಆಸೆಗೆ ಹೆತ್ತ ತಂದೆಯಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..!

September 23, 2023

ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

September 23, 2023

ಭಾರತದ ಸಂಸ್ಥೆಗಳನ್ನು RSS ವಶಪಡಿಸಿಕೊಳ್ಳಲು ಬಿಡುವುದಿಲ್ಲ: ರಾಹುಲ್ ಗಾಂಧಿ

September 23, 2023

4 ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಿರ್ವೈಜ್ ಉಮರ್ ಫಾರೂಕ್ ಬಿಡುಗಡೆ

September 23, 2023

ಕೇಸು ಹಿಂಪಡೆಯಲು ತಿರಸ್ಕರಿಸಿದ್ದಕ್ಕೆ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್..!

September 22, 2023

ಮೋದಕ ತಿನ್ನುತ ಇಂಡಿಗೋ ವಿಮಾನದಲ್ಲಿ ಬಂದಿಳಿದ ಗಣಪ..! ಫೋಟೋ ವೈರಲ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.