ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
Video Player
00:00
00:20
ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ.ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಪರಿಶೀಲನೆ. ನಡೆಸುತ್ತಿರುವ ಅಧಿಕಾರಿಗಳು
ಅದಲ್ಲದೇ ವಿಜಯನಗರ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದ್ದು ಕಾರ್ಮಿಕ ಇಲಾಖೆ ಉಪ ನಿರ್ದೇಶಕ ನಾರಾಯಣಪ್ಪ ಮನೆ ಸೇರಿ ಸಂಬಂಧಿಕರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.