ಬೆಂಗಳೂರು: ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಬೇಡ, ರೋಹಿಣಿ ಭ್ರಷ್ಟಾಚಾರದ ಬಗ್ಗೆ ಚರ್ಚೆಯಾಗಲಿ ಎಂದು ಡಿ.ರೂಪಾ ಹೇಳಿದ್ದಾರೆ. ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಆಡಿಯೋ ವೈರಲ್ ವಿಚಾರವಾಗಿ ಮತ್ತೊಂದು ಪೋಸ್ಟ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಅನವಶ್ಯಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆಯಾಗಲಿ ಎಂದು ಹೇಳಿದ್ದಾರೆ.
ಕೌಟುಂಬಿಕ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಬೇಡ. ಗಂಗರಾಜು ವಿರುದ್ಧವೂ ಕ್ರಿಮಿನಲ್ ಕೇಸ್ ಗಳಿವೆ. ಗಂಗರಾಜುಗೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಡ ಎಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ. ರೋಹಿಣಿ ಸಿಂಧೂರಿ ಐ ಎ ಎಸ್ ಅ