Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಸೇರ್ಪಡೆ; ಡಿ. 2, 3 ರಂದು ವಿಶೇಷ ನೋಂದಣಿ ಅಭಿಯಾನ

December 1, 2023

ಇಂದು ವಿಶ್ವ ಏಡ್ಸ್ ದಿನ: ಇದರ ಇತಿಹಾಸ ಮತ್ತು ಮಹತ್ವ ತಿಳಿಯೋಣ!

December 1, 2023

SSLC & 2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

December 1, 2023
Facebook Twitter Instagram
Friday, December 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
Home » ಕುತೂಹಲ ಕೆರಳಿಸಿದ D.K.ಸುರೇಶ್- ವಿ.ಸೋಮಣ್ಣ ಗುಪ್ತ ಮಾತುಕತೆ
ಜಿಲ್ಲೆ Prajatv KannadaBy Prajatv KannadaMarch 8, 2023

ಕುತೂಹಲ ಕೆರಳಿಸಿದ D.K.ಸುರೇಶ್- ವಿ.ಸೋಮಣ್ಣ ಗುಪ್ತ ಮಾತುಕತೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ರಾಮನಗರ: ಸಂಸದ ಡಿ.ಕೆ.ಸುರೇಶ್ (D. K. Suresh) ಹಾಗೂ ಸಚಿವ ಸೋಮಣ್ಣನವರು (V.Somanna) ಗುಪ್ತ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದ್ದಾರೆ.

ಕನಕಪುರ (Kanakapura) ತಾಲೂಕಿನ ರಾಯಸಂದ್ರದಲ್ಲಿ ಕುವೆಂಪು ಸಂಯುಕ್ತ ವಸತಿ ಬಡಾವಣೆಯ ಮುಖ್ಯದ್ವಾರ ಉದ್ಘಾಟನೆಗೆಂದು ವಿ.ಸೋಮಣ್ಣ ಹಾಗೂ ಡಿ.ಕೆ.ಸುರೇಶ್ ಆಗಮಿಸಿದ್ದರು.

ಈ ವೇಳೆ ಮಾಧ್ಯಮ ಹಾಗೂ ಆಪ್ತರನ್ನು ದೂರವಿಟ್ಟು ಯಾವುದೋ ಪತ್ರವನ್ನು ಕೈಯಲ್ಲಿ ಹಿಡಿದುಕೊಂಡು ಡಿ.ಕೆ.ಸುರೇಶ್ ಅವರು ಸಚಿವ ಸೋಮಣ್ಣನವರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ: Ac Effect: ತಾಯಿ, ಇಬ್ಬರು ಮಕ್ಕಳ ಸಜೀವ ದಹನ ಕೇಸ್ – ಅವಘಡಕ್ಕೆ ಎಸಿ ತಾಂತ್ರಿಕ ದೋಷವೇ ಕಾರಣ

ಮಾಧ್ಯಮ ಹಾಗೂ ಆಪ್ತರಿಂದ ದೂರ ನಿಂತು ಈ ಇಬ್ಬರು ನಾಯಕರು ಆಪ್ತ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಸೋಮಣ್ಣ ಮತ್ತು ಬಿಜೆಪಿ ನಾಯಕರ ಮಧ್ಯೆ ಸಂಬಂಧ ಹಳಸಿದ್ದು ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಈ ಮಧ್ಯೆ ಸುರೇಶ್ ಅವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ: ಓಡೋಡಿ ಬಂದ ನೌಕರರು

December 1, 2023

ಗದಗ: ಪ್ರತಿಭಟನೆ ವೇಳೆ ಬಸ್ ಗೆ ಕಲ್ಲೆಸೆದ ಕಿಡಿಗೇಡಿಗಳು..!

December 1, 2023

ಈಗಿನ ಎಲ್ಲ ಬೆಳವಣಿಗೆ ನೋಡಿದರೆ ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ: ಜೋಶಿ

November 30, 2023

ಮಹಿಳೆಯನ್ನು ಬಲಿ ಪಡೆದು ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ..!

November 29, 2023

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಜಗದೀಶ್ ಶೆಟ್ಟರ್

November 29, 2023

ಬರ್ತ್​ ಡೇ ಪಾರ್ಟಿಗೆ ತೆರಳುತ್ತಿದ್ದ ಸ್ನೇಹಿತರಿಗೆ ಭೀಕರ ಅಪಘಾತ; KSRTC ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

November 28, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.