ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶರಣ ಪ್ರಕಾಶ್ ಪಾಟೀಲ್
Share
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.