PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಪುನೀತ್ ರಾಜ್ ಕುಮಾರ್ ನೆನೆದು ಭಾವುಕರಾದ ನಟ ಶಿವರಾಜ್ ಕುಮಾರ್
ಚಲನಚಿತ್ರ Prajatv KannadaBy Prajatv KannadaMarch 17, 2023

ಪುನೀತ್ ರಾಜ್ ಕುಮಾರ್ ನೆನೆದು ಭಾವುಕರಾದ ನಟ ಶಿವರಾಜ್ ಕುಮಾರ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಪುನೀತ್ ರಾಜ್​ಕುಮಾರ್ ಕಂಡರೆ ನಟ ಶಿವರಾಜ್​ಕುಮಾರ್​ಗೆ ಎಲ್ಲಿಲ್ಲದ ಪ್ರೀತಿ. ಅಪ್ಪು ನಿಧನದ ನಂತರದಲ್ಲಿ ಶಿವರಾಜ್​ಕುಮಾರ್ ಸಾಕಷ್ಟು ಕುಗ್ಗಿ ಹೋಗಿದ್ದಾರೆ. ಯಾವುದೇ ಕಾರ್ಯಕ್ರಮಗಳಿರಲಿ ಅಲ್ಲಿ ಶಿವಣ್ಣ ಅಪ್ಪು ಅವರನ್ನು ನೆನಪು ಮಾಡಿಕೊಳ್ಳುತ್ತಾರೆ. ಅಪ್ಪು ಇಲ್ಲದೆ ಎರಡನೇ ವರ್ಷದ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ತಮ್ಮನ ಕುರಿತು ಭಾವುಕ ಪತ್ರ ಬರೆದಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಪುನೀತ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್ ಸಾಯುವುದಕ್ಕೂ ಮೊದಲು ನಡೆದ ಭಜರಂಗಿ 2’ ವೇದಿಕೆ ಮೇಲೆ ಶಿವಣ್ಣ-ಅಪ್ಪು ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಅವರನ್ನು ಕಳೆದುಕೊಂಡ ನಂತರದಲ್ಲಿ ಶಿವಣ್ಣ ಸಾಕಷ್ಟು ದುಃಖಕ್ಕೆ ಒಳಗಾದರು. ಅಪ್ಪು ನೆನಪನ್ನು ಪತ್ರದ ಮೂಲಕ ಅವರು ತೆರೆದಿಟ್ಟಿದ್ದಾರೆ.

‘ಅಪ್ಪು, ನೀನು ಹುಟ್ಟಿದಾಗ ನಮ್ಮಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನು ಆಗಕೇ ಹೇಳುತ್ತಾ ಇತ್ತು. ನೀನು ನಕ್ಕರೆ ಎಲ್ಲರೂ ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು. ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು, ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ’ ಎಂದು ಪತ್ರ ಆರಂಭಿಸಿದ್ದಾರೆ ಶಿವಣ್ಣ.

‘ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗರಾಗಿ, ಹಬ್ಬಯಾವುದೇ ಆಗಿದ್ರೂ ನಿನ್ನ ಹೆಸರಲ್ಲಿ ಪಟಾಕಿ ಹಚ್ಚುವ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ – ನೀನು ಹುಟ್ಟಿದ್ದೇ ಒಂದು ಉತ್ಸವ, ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ, ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟು ಹಬ್ಬದ ಶುಭಾಶಯಗಳು ಅಪ್ಪು’ ಎಂದು ಅವರು ಪತ್ರ ಪೂರ್ಣಗೊಳಿಸಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

‘ಐಟಂ ಸಾಂಗ್ ಬೇಡ, ಮನೆಯಲ್ಲೇ ಇರು ಎಂದಿದ್ದರು: ವಿಚ್ಛೇದನದ ದಿನಗಳನ್ನು ನೆನಪಿಸಿಕೊಂಡ ನಟಿ ಸಮಂತಾ

March 29, 2023

ಪ್ರಭುದೇವ ಹುಟ್ಟಿದ್ದು ಅಮಾವಾಸ್ಯೆ ದಿನ: ಮೂಗೂರ್‌ ಸುಂದರ್‌

March 29, 2023

ಲಂಡನ್ ನಲ್ಲಿ ಶೋಭಿತಾ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ

March 29, 2023

ಸಂಭಾವನೆಗಾಗಿ ಯಾವತ್ತು ಬೇಡಬಾರದು: ನಟಿ ಸಮಂತಾ

March 29, 2023

ಅಂಬರೀಶ್ ಯಾರ ಬಳಿಯೂ ಕೈಚಾಚಿದವರಲ್ಲ ಆದರೆ ಸ್ಮಾರಕ್ಕಾಗಿ ಸುಮಲತಾ ಕೈಚಾಚಿದರು: ನಟ ಚೇತನ್

March 29, 2023

ಪ್ರಿಯಾಂಕಾ ಬಾಲಿವುಡ್ ಬಿಡೋಕೆ ಕರಣ್ ಜೋಹಾರ್ ಕಾರಣ: ಕಂಗನಾ ರಣಾವತ್

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.