PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – H.D.ರೇವಣ್ಣ ಸವಾಲು
ಜಿಲ್ಲೆ Prajatv KannadaBy Prajatv KannadaMarch 20, 2023

ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – H.D.ರೇವಣ್ಣ ಸವಾಲು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹಾಸನ: ಆಡಿಯೋದಲ್ಲಿ ಶಿವಲಿಂಗೇಗೌಡ (Shivalinge Gowda) ಹೇಳಿರುವುದು ಸತ್ಯ ಅಲ್ಲ ಎಂದು ಧರ್ಮಸ್ಥಳಕ್ಕೆ (Dharmasthala) ಬಂದು ಪ್ರಮಾಣ ಮಾಡಲಿ. ನಾನೇನಾದರು ಒಂದು ಪದ ಎಡಿಟ್ (Edit) ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದು ಮಾಜಿಸಚಿವ ಎಚ್.ಡಿ.ರೇವಣ್ಣ (H.D.Revanna) ಶಾಸಕ ಶಿವಲಿಂಗೇಗೌಡರಿಗೆ ಸವಾಲೆಸದರು.

 

ಇತ್ತೀಚೆಗೆ ವೈರಲ್ (Viral) ಆಗಿದ್ದ ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ (Arasikere) ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ರಾಗಿ ಕಳ್ಳ ಅಂದ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ಸತ್ಯ ಮಾಡಲಿಲ್ವಾ? ಕಳೆದ ಒಂದು ವರ್ಷದಿಂದ ಇದು ನಡೆಯುತ್ತಿದೆ. ಕುರುಬರು, ಲಿಂಗಾಯತರು, ಒಕ್ಕಲಿಗರು ನನಗೆ ಓಟು ಹಾಕುವುದಿಲ್ಲ ಎಂದು ಆ ಆಡಿಯೋದಲ್ಲೇ ಹೇಳಿದ್ದಾರೆ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ. ಇಲ್ಲವಾದರೆ ಆ ದೇವರು ಅವರನ್ನು ನೋಡಿಕೊಳ್ಳಲಿ. ಧರ್ಮಸ್ಥಳಕ್ಕೆ ಬಂದು ದೇವರ ಮೇಲೆ ಪ್ರಮಾಣ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

KRS ಡ್ಯಾಂ ಗೆ ಪ್ರಮೋದಾದೇವಿ ಒಡೆಯರ್ ಭೇಟಿ: ಡ್ಯಾಂ ಬರಿದಾಗಿರುವುದನ್ನ ಕಂಡು ರಾಜವಂಶಸ್ಥೆ ಬೇಸರ

October 2, 2023

ಹೊಸ ನೀರು ಬರಬೇಕು, ಹಳೆನೀರು ರಿಟೈಡ್ ಆಗಬೇಕು: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ

October 2, 2023

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸಿದ್ದ -ಆನಂದ ಸಿಂಗ್

October 2, 2023

ಕಾವೇರಿ ನೀರು ಬಿಟ್ಟಾಗ ಇವರನ್ನು ಕಳ್ಳರು ಅಂದಿದ್ದೆ, ಈಗ ದಡ್ಡರು ಎನ್ನಬೇಕಿದೆ: ಕೆಎಸ್ ಈಶ್ವರಪ್ಪ

October 2, 2023

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ

October 2, 2023

ವಾಲ್ಮೀಕಿ ಪೀಠದ ಶ್ರೀಗೆ ಮಕ್ಕಳಿರುವ ವಿಚಾರ, ಸಚಿವ ಜಾರಕಿಹೊಳಿ ಸ್ಪೋಟಕ ಹೇಳಿಕೆ

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.