ಕೇಂದ್ರ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ: ಅಶ್ವಿನಿ ವೈಷ್ಣವ್

ರಾಜಸ್ಥಾನ: ಕೇಂದ್ರ ಸರ್ಕಾರ ಪ್ರತಿ ತಿಂಗಳು 16 ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರಾಜಸ್ಥಾನದ ಅಜ್ಮೀರ್ ನಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ಇಡೀ ವಿಶ್ವವೇ ಆರ್ಥಿಕ ಹಿಂಜರಿತ ಎದುರಿಸುತ್ತಿರುವ ಈ ಸಂದರ್ಭದಲ್ಲಿಯೂ ಸಹ ಭಾರತ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರದ ನೀತಿಗಳೇ ಇದಕ್ಕೆ ಕಾರಣ ಎಂದು ತಿಳಿಸಿದರು. ಯುವ ಜನತೆ ದೇಶವೇ ಮೊದಲು ಎಂಬ ಧ್ಯೇಯ ವಾಕ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ವಿಯಾಗುತ್ತಾರೆ ಎಂದು […]

Continue Reading