ಜಿಲ್ಲೆ ನಾಡಹಬ್ಬ ದಸರಾಕ್ಕೆ ಅದ್ದೂರಿ ಮುನ್ನುಡಿ: ಕಾಡಿನಿಂದ ನಾಡಿಗೆ ಆಗಮಿಸಿದ ದಸರಾ ಗಜಪಡೆBy Prajatv KannadaSeptember 2, 2023 ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಮುನ್ನುಡಿ ಬರೆಯಲಾಗಿದ್ದು, ದಸರಾದ ಪ್ರಮುಖ ಆಕರ್ಷಣೆಯಾದ ಆನೆಗಳು ಕಾಡಿನಿಂದ ನಾಡಿಗೆ ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳನ್ನು ನಾಗರಹೊಳೆ…